The International court of Justice (ICJ) gives stay to the death sentence to Kulbhushan Jadhav of India, which was imposed by Pakistan Military court on the charges of spying in Pakistan.
ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆಯೊಡ್ಡಿದೆ. ಅಲ್ಲದೆ ಮುಂದಿನ ತನ್ನ ತೀರ್ಪು ಪ್ರಕಟವಾಗುವವರೆಗೆ ಕುಲಭೂಷಣ್ ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದೂ ಪಾಕಿಸ್ತಾನಕ್ಕೆ ನ್ಯಾಯಾಲಯ ತಾಕೀತು ಮಾಡಿದೆ , ಈ ವಿಡಿಯೋ ನೋಡಿ