Yogi Adityanath says No to film songs which will played in Kanwar Yatra

Oneindia Kannada 2017-08-18

Views 4

Chief minister Yogi Adityanath held a meeting on Thursday to discuss 'kanwar yatra' taken out mostly in western UP and directed officials to ensure that no obscene or provocative film songs are played during the processions.


ಈದ್ ಸಂದರ್ಭದಲ್ಲಿ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ತಡೆಯಲು ನನ್ನಿಂದ ಸಾಧ್ಯವಿಲ್ಲ ಅಂತಾದರೆ, ಪೊಲೀಸ್ ಠಾಣೆಗಳಲ್ಲಿ ಜನ್ಮಾಷ್ಟಮಿ ಆಚರಿಸುವುದನ್ನು ತಡೆಯುವ ಹಕ್ಕೂ ನನಗಿಲ್ಲ.- ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆಯಿದು. ಈಚೆಗೆ ಕನ್ವಾರ ಯಾತ್ರೆಯಲ್ಲಿ ಮೈಕ್ರೋಫೋನ್, ಡಿಜೆ ಹಾಗೂ ಮ್ಯೂಸಿಕ್ ಸಿಸ್ಟಮ್ ಬಳಕೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಯೋಗಿ ಆದಿತ್ಯನಾಥ್, ಎಲ್ಲ ಕಡೆಯೂ ಮೈಕ್ರೋಫೋನ್ ಬಳಕೆ ನಿಷೇಧಿಸಲಾಗಿದೆ ಎಂಬುದನ್ನು ಖಾತ್ರಿ ಪಡಿಸಿ.

Share This Video


Download

  
Report form
RELATED VIDEOS