Karnataka Congress finalized party candidates for Mandya district. Ambareesh will contest from Mandya assembly constituency. Here is a probable candidates list.
ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲ ಬಗೆಹರಿದಿದೆ. ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಅವರು ಟಿಕೆಟ್ ಪಡೆದಿದ್ದಾರೆ.