ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರಿಗೆ ಹಿನ್ನಡೆಯಾಗಿದೆ. ಆದರೆ, ಬಾದಾಮಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರಿಗೆ 383 ಮತಗಳ ಮುನ್ನಡೆ ಸಿಕ್ಕಿದೆ. ಇಲ್ಲಿ ಬಿಜೆಪಿಯ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರ ಎದುರಾಳಿಯಾಗಿದ್ದಾರೆ.
Find all the latest updates, photos, videos, winners and losers details with respect to Karnataka Assembly Elections 2018. Chief Minister Siddaramaiah leading in Bdami.