ಎಚ್ ಡಿ ಕೆ ಸಂಪುಟ ವಿಸ್ತರಣೆ ನಡೆಯುತ್ತಿದ್ದು ಸಂಪುಟ ಸೇರಲಿರುವ ಕಾಂಗ್ರೆಸ್ ನಾಯಕರ ಪಟ್ಟಿ ಇಲ್ಲಿದೆ

Oneindia Kannada 2018-05-28

Views 487

Congress prepared the MLA's list who will join Chief Minister H.D.Kumaraswamy cabinet in new Congress-JD(S) coalition government. Congress will get 22 and JD(S) will get 12 minister post.


ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಈ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ 22, ಜೆಡಿಎಸ್ 12 ಸಚಿವ ಸ್ಥಾನಗಳನ್ನು ಪಡೆಯಲಿವೆ. ಕಾಂಗ್ರೆಸ್‌ ಪಕ್ಷದಿಂದ ಯಾರು ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ? ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ.

Share This Video


Download

  
Report form
RELATED VIDEOS