Karnataka BJP preparing for Lok Sabha Elections 2019. Party may face neck to neck fight in 11 constituencies after JDS - Congress alliance government come to power in state.
ಕರ್ನಾಟಕ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬುದು ಈ ಪಕ್ಷದ ನಾಯಕರ ಗುರಿಯಾಗಿದೆ. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಹಲವು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಎದುರಾಗಲಿದೆ.