Krishna Janmashtami 2018 : ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ ಕೃಷ್ಣ ಜನ್ಮಾಷ್ಟಮಿ | Oneindia kannada

Oneindia Kannada 2018-09-01

Views 753

Sri Krishna Janmashtami, birth anniversary of lord Sri Krishna takes place on 8th new moon day of Shravana Month. This year it falls on September 2nd. Bengaluru's Sri Govardhana Kshetra is all set to celebrate Krishna Janmashtami. To know more about this temple, watch video.

ಜಗದೋದ್ಧಾರಕ ಶ್ರೀಕೃಷ್ಣನ ಜನ್ಮದಿನವಾದ ಶ್ರಾವಣ ಮಾಸದ ಕೃಷ್ಣಪಕ್ಷದ ಅಷ್ಟಮಿಯನ್ನು ಭಾರತದಾದ್ಯಂತ ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 2 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಇನ್ನು ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದೆ. ಈ ಕ್ಷೇತ್ರದ ಇನ್ನಷ್ಟು ತಿಳಿಯಲು ಈ ವಿಡಿಯೋ ನೋಡಿ

Share This Video


Download

  
Report form
RELATED VIDEOS