ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸದ್ಯದಲ್ಲೇ ಕಾದಿದೆ ಆಘಾತಕಾರಿ ಸುದ್ದಿ | Oneindia Kannada

Oneindia Kannada 2018-09-10

Views 1.1K

Congress minister Ramesh Jarkiholi may join BJP with his some Congress MLA friends. Source said that he asking BJP to make his brother Satish Jarkiholi as CM for one year at least.


ಸಹೋದರ ಸತೀಶ ಜಾರಕಿಹೊಳಿ ಅವರನ್ನು ಸಿಎಂ ಮಾಡುವ ಉದ್ದೇಶದಿಂದ ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ಹೊರಟಿದ್ದಾರೆ ಎಂಬ ಸುದ್ದಿ ಬೆಳಗಾವಿಯಲ್ಲಿ ಗುಲ್ಲೆಬ್ಬಿಸಿದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸತೀಶ ಜಾರಕಿಹೊಳಿಗೆ ಅವಕಾಶ ನೀಡದಿರುವುದು ಇತ್ತೀಚೆಗೆ ಬೆಳಗಾವಿ ಕಾಂಗ್ರೆಸ್‌ನಲ್ಲಿ ನಡೆದ ಬೆಳವಣಿಗೆಯಲ್ಲಿ ಜಾರಕಿಹೊಳಿ ಸಹೋದದರಿಗೆ ಆಗಿರುವ ಹಿನ್ನಡೆ ಈ ಸುದ್ದಿಗೆ ಪುಷ್ಠಿ ನೀಡುತ್ತಿವೆ.

Share This Video


Download

  
Report form
RELATED VIDEOS