ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇದಕ್ಕೆ ಕಾರಣವಾಗಿವೆ.
Kollegal MLA and Primary and Secondary Education minister N.Mahesh may drop from Chief Minister H.D.Kumaraswamy cabinet in the time of cabinet expansion. N.Mahesh belongs to BSP party and he supported for Congress and JDS alliance government in Karnataka.