Mandya Lok Sabha By-elections 2018 : ಮಂಡ್ಯ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲು ಹೊರಟ ರಮ್ಯಾ ಫ್ಯಾನ್ಸ್

Oneindia Kannada 2018-10-22

Views 758

We will not support Congress-JD(S) alliance candidate L.R. Shivarame Gowda in Mandya Lok Sabha By election announced Former MP Ramya fans. We will support BJP candidate Dr.Siddaramaiah in election scheduled on November 3, 2018. they said.


ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಂಡ್ಯದ ರಮ್ಯಾ ಅಭಿಮಾನಿಗಳು ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್ ಒಮ್ಮತದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Video


Download

  
Report form
RELATED VIDEOS