ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೊಂದು ಗುಡ್ ನ್ಯೂಸ್ | Oneindia Kannada

Oneindia Kannada 2018-10-30

Views 419

The country's largest bank, State Bank of India and digital market giant Hitachi Payment Services, have signed a new agreement keeping Digital payment in mind. To know more, watch this video


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೊಂದು ಸಿಹಿ ಸುದ್ದಿ ಸಿಕ್ಕಿದ್ದು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್ ಮಾರುಕಟ್ಟೆಯನ್ನು ಗಮನದಲ್ಲಿರಿಸಿ ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ‌ ಡಿಜಿಟಲ್ ಮಾರ್ಕೆಟ್ ದೈತ್ಯ ಹಿಟಾಚಿ ಪೇಮೆಂಟ್ ಸರ್ವಿಸ್ ಸಂಸ್ಥೆಗಳು ನೂತನ ಒಪ್ಪಂದಕ್ಕೆ ಸಹಿ ಹಾಕಿವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

Share This Video


Download

  
Report form
RELATED VIDEOS