Rajasthan election : ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ. | Oneindia Kannada

Oneindia Kannada 2018-11-17

Views 201

ಡಿಸೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ತನ್ನ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ 32 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

Congress release 2nd list of its candidates for Rajasthan assembly elections 2018

Share This Video


Download

  
Report form
RELATED VIDEOS