Ambareesh : ಅಂಬರೀಶ್ ಅವರ ಅಂತಿಮಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬಾರದು ಎಂದು ವಕೀಲರೊಬ್ಬರು ತಕರಾರು ತೆಗೆದಿದ್ದಾರೆ.
Ambareesh: A PIL filled to Karnataka high court objecting Ambareesh final cremation in Kanteerava studio. High court judge said that PIL will come to trial as other PILs. That means Ambareesh final cremation will happen in kanteerava studio only.