KPCC president Dinesh Gundurao clarified that congress leaders didn't given any complaint against JDS minister HD Revanna.
ಎಚ್‌ಡಿ ರೇವಣ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಯಾವುದೇ ದೂರು ನೀಡಿಲ್ಲ, ಕಾಂಗ್ರೆಸ್ ಗೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಅಷ್ಟೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.