H D Kumaraswamy : ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಹೇಳಿಕೆಗೆ ಟಾಂಗ್ ಕೊಟ್ಟ ಎಚ್ ಡಿ ಕುಮಾರಸ್ವಾಮಿ

Oneindia Kannada 2018-12-05

Views 275

Chief minister H.D.Kumaraswamy has countered union minister Prakash Javadekar statement of earthquake in state politics that the coalition government is safe and strong.

ಡಿಸೆಂಬರ್‌ನಲ್ಲಿ ಕರ್ನಾಟಕ ರಾಜಕೀಯದಲ್ಲಿ 'ಧಮಾಕಾ' ನಡೆಯಲಿದೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಇದೊಂದು ಸತ್ತು ಹೋದ ವಿಚಾರ ಎಂದು ತಿರುಗೇಟು ನೀಡಿದ್ದಾರೆ.

Share This Video


Download

  
Report form
RELATED VIDEOS