TRS president K. Chandrashekhar Rao was unanimously elected leader of the TRS Legislature Party on Wednesday at a meeting of party MLAs at Telangana Bhavan. The oath-taking would be a simple ceremony at Raj Bhavan on Thursday at 1.25 pm.
ತೆಲಂಗಾಣ ರಾಷ್ಟ್ರ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಮಧ್ಯಾಹ್ನ 1.25 ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.