ರಾಜ್ ಬಯೋಪಿಕ್‌ನಲ್ಲಿ ಪುನೀತ್! ಜೋಡಿಯಾಗ್ತಾರೆ ಈ ಬಾಲಿವುಡ್ ನಟಿ.? | FILMIBEAT KANNADA

Filmibeat Kannada 2019-01-09

Views 150

ರಾಜ್‌ಕುಮಾರ್‌ ಅವರು ಆಗಾಗ ಚೆನ್ನೈನಲ್ಲಿ ಎನ್‌ಟಿಆರ್‌ ಅವರನ್ನು ಭೇಟಿಯಾದಾಗೆಲ್ಲ ನಾನಿರುತ್ತಿದ್ದೆ. ಅವರನ್ನು ಹತ್ತಿರದಿಂದ ನೋಡಿದ್ದೆ. ಅವರ ಸಾಧನೆಯೂ ಬಹುದೊಡ್ಡದು. ಅವರ ಕುರಿತು ಬಯೋಪಿಕ್‌ ಬರಬೇಕು. ಆ ಪ್ರಯತ್ನವನ್ನು ಪುತ್ರರಾದ ಪುನೀತ್‌ ರಾಜ್‌ಕುಮಾರ್‌ ಮಾಡಬೇಕು' ಎಂದು ಸಲಹೆ ಕೊಟ್ಟರು. ವೇದಿಕೆ ಮೇಲಿದ್ದ ಪುನೀತ್‌ ರಾಜ್‌ಕುಮಾರ್‌ ನಗುವೇ ಉತ್ತರ ಎಂಬಂತೆ ಬಾಲಕೃಷ್ಣ ಅವರ ಮಾತಿಗೆ ಪ್ರತಿಕ್ರಿಯಿಸಿದರು, ನಂತರ ಮಾತನಾಡಿದ ಪುನೀತ್‌ ರಾಜ್‌ಕುಮಾರ್‌, ಅಂತಹ ಅವಕಾಶ ಸಿಕ್ಕರೆ ಅದೊಂದು ಪುಣ್ಯ. ಯಾರಾದರೂ, ಅಂತಹ ಸಿನಿಮಾ ನಿರ್ಮಾಣ ಮಾಡಲು ಬಂದರೆ ತಾವು ಅಭಿನಯಿಸಲು ಸಿದ್ಧ' ಎಂದರು.

Bollywood actress join to Puneet Rajkumar for Dr Rajkumar biopic..!

Share This Video


Download

  
Report form
RELATED VIDEOS