ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ವಾರ್ ಶುರು ಮಾಡಿದ್ದಾರೆ | Oneindia Kannada

Oneindia Kannada 2019-01-16

Views 1

ಕಾಂಗ್ರೆಸ್-ಬಿಜೆಪಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಬೆಳವಣಿಗೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ವಾರ್ ಶುರು ಮಾಡಿದ್ದಾರೆ. ಆಪರೇಷನ್ ಕಮಲದ ಸವಾಲನ್ನು ಸ್ವೀಕರಿಸಿ, ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಂತಿದೆ.

Former CM Siddaramaiah has tweeted saying he has accepted the challenge and we also know how to play wrestling in political arena, few BJP MLAs are in contact with Congress.

Share This Video


Download

  
Report form
RELATED VIDEOS