ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿನ ವೀಕ್ಷಕರ ಅಚ್ಚುಮೆಚ್ಚಿನ ಸ್ಪರ್ಧಿಗಳ ಪೈಕಿ ನವೀನ್ ಸಜ್ಜು ಕೂಡ ಒಬ್ಬರು. 'ಬಿಗ್ ಬಾಸ್' ಮನೆಯಲ್ಲಿ ಇದ್ದುಕೊಂಡು ಹಲವು ಗೀತೆಗಳನ್ನು ಹಾಡುತ್ತಾ, ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದ್ದವರು ನವೀನ್ ಸಜ್ಜು. ಹೀಗಾಗಿ ಈ ಬಾರಿಯ 'ಬಿಗ್ ಬಾಸ್' ಕಾರ್ಯಕ್ರಮವನ್ನು ನವೀನ್ ಸಜ್ಜು ಗೆಲ್ಲಬಹುದು ಎಂದು ಹಲವರು ಊಹಿಸಿದ್ದರು.
Naveen Sajju got runner up possition in BIgg Boss Kannada season 6. Sudeep promises to help Naveen Sajju.