Gobi stall trader Uppi govinda helped to martyr guru family. In order to help on Wednesday he sold a Gobi Manchuri, fried rice at Mandya holalu circle.
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಗುಡಿಗೆರೆ ತಾಲೂಕಿನ ವೀರಯೋಧ ಸಾಂತ್ವನ ಹೇಳಲು ಹಾಗೂ ಧನ ಸಹಾಯ ಮಾಡಲು ಇಡೀ ರಾಜ್ಯದ ಜನರು ತಮ್ಮ ಕೈಲಾದಷ್ಟು ರೀತಿಯಲ್ಲಿ ಮುಂದಾಗುತ್ತಿದ್ದಾರೆ. ಗುರು ಅವರ ಮನೆಗೆ ತೆರಳಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಮಂಡ್ಯದ ಗೋಬಿಮಂಚೂರಿ ವ್ಯಾಪಾರಿ ಉಪ್ಪಿ ಗೋವಿಂದ ತಮ್ಮ ಒಂದು ದಿನದ ವ್ಯಾಪಾರದ ಹಣವನ್ನು ಯೋಧ ಗುರುವಿಗೆ ಸಂಪೂರ್ಣವಾಗಿ ಮೀಸಲಿರಿಸಿ ಔದಾರ್ಯತೆ ಮೆರೆದಿದ್ದಾರೆ.