ಜೆಡಿಎಸ್-ಕಾಂಗ್ರೆಸ್ ಪಕ್ಷಕ್ಕೆ ಹಾಸನದಲ್ಲಿ ಇಂದು ಶಾಕ್ ಕೊಟ್ಟ ಬಿಜೆಪಿ

Oneindia Kannada 2019-04-10

Views 860

ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಕ್ ಕೊಟ್ಟಿದೆ. ಹೌದು, ಇಂದು ಬುಧವಾರ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಜಿಪಂ ಸದಸ್ಯರು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Several Congress leaders, including Congress ZP members led by Yeddyurappa, have joined the BJP. Its a big shock to JDS.

Share This Video


Download

  
Report form
RELATED VIDEOS