ಲೋಕಸಭಾ ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಎರಡು ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಮೋದಿ ಮತ್ತೆ ನಿರಾಳರಾಗಿದ್ದಾರೆ.
Lok Sabha elections 2019: The Election Commission has given clean chit to Prime Minister Narendra Modi in two more cases.