ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಗಿರೀಶ್ ಕಾರ್ನಾಡ್ ವಿಧಿವಶ.

Filmibeat Kannada 2019-06-10

Views 3

Jnanpeet awardee Girish karnad is no more. He was famous as playwright. He wrote many books.

ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಗಿರೀಶ್ ಕಾರ್ನಾಡ್ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

Share This Video


Download

  
Report form
RELATED VIDEOS