ಕನ್ನಡ ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಕೊಡಲಿದ್ದಾರೆ ಸರ್ಪ್ರೈಸ್ ಗಿಫ್ಟ್ | FILMIBEAT KANNADA

Filmibeat Kannada 2019-07-10

Views 3

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೊಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ನಿನ್ನೆ ಸಂಜೆ(ಜುಲೈ 9) ಟ್ವಿಟ್ಟರ್ ನಲ್ಲಿ ಶೇರ್ ಮಾಡಿರುವ ಕಿಚ್ಚ ಸುದೀಪ್ ನಾಳೆ 11 ಗಂಟೆಗೆ ಅಭಿಮಾನಿಗಳ ಜೊತೆ ಒಂದು ಸಂತೋಷದ ವಿಚಾರ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

Share This Video


Download

  
Report form
RELATED VIDEOS