Congress CLP leader Siddaramaiah strategy plays crucial role in trust vote debate on July 18 and saved Chief Minister H.D.Kumaraswamy government for one day. Siddaramaiah raised question about CLP leader rights to issue whip.
ಬಹುಮತ ಕಳೆದುಕೊಂಡಿರುವ ಕರ್ನಾಟಕ ಸರ್ಕಾರ ಇಂದೇ ಪತನವಾಗಲಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಗುರುವಾರವೇ ರಾಜೀನಾಮೆ ನೀಡಲಿದ್ದಾರೆ ಎಂಬ ಬಿಜೆಪಿ ಲೆಕ್ಕಾಚಾರ ತಪ್ಪಾಗಿದೆ...ಮಾಜಿ ಸಿಎಂ ಸಿದ್ದರಾಮಯ್ಯ ತಂತ್ರ ಬಿಜೆಪಿ ನಾಯಕರ ನಿರೀಕ್ಷೆ ಹುಸಿ ಮಾಡಿದೆ.