ಜೆಡಿಎಸ್ ನ ಅತೃಪ್ತ ಶಾಸಕ ಗೋಪಾಲಯ್ಯ ಅವರ ಕ್ಷೇತ್ರ ಮಹಾಲಕ್ಷ್ಮಿ ಲೇಔಟ್ ಹಾಗೂ ಕಾಂಗ್ರೆಸ್ ನ ಅತೃಪ್ತ ಶಾಸಕ ಎಸ್. ಟಿ. ಸೋಮಶೇಖರ್ ಅವರ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಭಾನುವಾರ ದೇವೇಗೌಡರು ನಡೆಸಿದರು. ಆ ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರ ಮಾತಿನ ಮುಖ್ಯಾಂಶಗಳು ಹೀಗಿವೆ.
We made mistake, could not give justice to JDS workers during coalition government, said and break down HD Deve Gowda in press meet on Sunday.