ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED)ದ ಸಮನ್ಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
IT Raid On DK Shivakumar Delhi House Case High court Pronounces Judgement.