ಮನಿಲಾಂಡ್ರಿಂಗ್ ಕೇಸಿನಲ್ಲಿ ಜಾರಿ ನಿರ್ದೇಶನಾಲಯ ನೀಡಿರುವ ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ನಾಲ್ವರು ಆಪ್ತರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅದರೆ ನಾಲ್ವರಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿ ಮಧ್ಯಂತರ ಆದೇಶ ಹೊರಡಿಸಲಾಗಿದೆ.
PMLA Case: Karnataka High Court divisional bench today(Sept 17) rejected DK Shivakumar and others plea to quash ED summons but, provided interim protection accused for 4 weeks from arrest except DK Shivakumar.