ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆದ ಯಶ್. | Yash

Filmibeat Kannada 2019-09-21

Views 1

'ಕೆಜಿಎಫ್' ಸ್ಟಾರ್ ಯಶ್ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ 2019 ಪಡೆದುಕೊಂಡಿದ್ದಾರೆ. ನಿನ್ನೆ (ಸಪ್ಟೆಂಬರ್ 20) ಹೈದರಾಬಾದ್ ನಲ್ಲಿ ಈ ಪ್ರಶಸ್ತಿಯನ್ನು ಯಶ್ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತು ಶುರು ಮಾಡಿದ ಯಶ್, ಕನ್ನಡ ಮತ್ತು ತೆಲುಗಿನಲ್ಲಿ 'ಕೆಜಿಎಫ್' ಸಿನಿಮಾ ಡೈಲಾಗ್ ಹೇಳಿ, ಕಾರ್ಯಕ್ರಮಕ್ಕೆ ಬಂದಿರುವ ಅಭಿಮಾನಿಗಳನ್ನು ರಂಜಿಸಿದರು. 'ಕೆಜಿಎಫ್' ಸಿನಿಮಾವನ್ನು ತೆಲುಗು ಜನ ದೊಡ್ಡ ಮಟ್ಟದಲ್ಲಿ ಸ್ವೀಕರ ಮಾಡಿದ್ದಾರೆ ಎಂದು ಧನ್ಯವಾದ ತಿಳಿಸಿದರು.
Kannada actor Yash got Dadasaheb Phalke South 2019 award.

Share This Video


Download

  
Report form
RELATED VIDEOS