ನೆರೆಗೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲವೆಂದ ತೇಜಸ್ವಿ ಸೂರ್ಯ | Tejasvi Surya

Oneindia Kannada 2019-09-21

Views 3.2K

"ರಾಜ್ಯಕ್ಕೆ ಕೇಂದ್ರದ ಯಾವುದೇ ನೆರವಿನ ಅವಶ್ಯಕತೆ ಇಲ್ಲ. ನೆರೆ ಪರಿಹಾರಕ್ಕೆ ಯಾವುದೇ ಸೌಕರ್ಯ ಇಲ್ಲದ ಸಂದರ್ಭ ರಾಜ್ಯ ಸರ್ಕಾರ ಹಣಕ್ಕಾಗಿ ಬೇಡಿಕೆ ಇಟ್ಟಾಗ ಕೊಡದೇ ಇದ್ದರೆ ಅದು ತಪ್ಪು. ಆದರೆ ಸದ್ಯ ಅಂತಹ ಯಾವುದೇ ಪರಿಸ್ಥಿತಿ ಇಲ್ಲ" ಎಂದು ಹೇಳಿದ್ದಾರೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ.
"The state does not need any central assistance regarding flood relief. Now there is no situation in state like this" said Bangalore south Mp Tejasvi surya in Belagavi.

Share This Video


Download

  
Report form
RELATED VIDEOS