ರವಿ ಬೆಳಗೆರೆ ಬಿಗ್ ಬಾಸ್ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ಸುದೀಪ್ ನಿಮ್ಮ ಮೆಲೆ ದೊಡ್ಡ ಆಪಾದನೆ ಇದೆ ಎಂದು ಹೇಳುತ್ತಾ "ಸುದೀಪ್ ನೀವು ಕನ್ನಡದ ಅಮಿತಾಭ್ ಬಚ್ಚನ್" ಎಂದು ಹೇಳಿದ್ದಾರೆ.
Bigg Boss Kannada season-7 grand opening: senior Journalist Ravi Belagere impose new allegations on kiccha Sudeep.