ಹುಣಸೂರಿನ ಉಪ ಚುನಾವಣೆಯಲ್ಲಿ ಪ್ರಚಾರನ್ನು ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನರ್ಹ ಶಾಸಕ ಹೆಚ್ ವಿಶ್ವನಾಥ್ ವಿರುದ್ಧ ಗುಡುಗಿದ್ದು ಅನೇಕ ಆರೋಪಗಳನ್ನು ಮಾಡಿದ್ದಾರೆ
JDS leader and Ex-CM of Karnataka H D Kumaraswamy participated By-election campaign in Hunsur assembly constituency