ತಮಿಳಿನ ಸೂಪರ್ ಸ್ಟಾರ್ ವಿಜಯ್ ಸದ್ಯ ‘ಬಿಗಿಲ್’ ಚಿತ್ರದ ಸಕ್ಸಸ್ ಖುಷಿಯಲ್ಲಿದ್ದು, ಅವರ ಮುಂದಿನ ಸಿನಿಮಾದ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿದೆ. ಅದರಂತೆ ಸೂಪರ್ ಸ್ಟಾರ್ ನಟ ವಿಜಯ್ ಶಿವಮೊಗ್ಗದ ಜೈಲಿಗೆ ಬರುತ್ತಿದ್ದಾರೆ.
'Ilayathalapathy 64' Tamil movie team is now headed to Shivamogga jail