ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿದ್ದೇನು? | Yash | Radhika Pandith | Filmibeat Kannada

Filmibeat Kannada 2020-03-06

Views 10K

ರಾಧಿಕಾ ಪಂಡಿತ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಯಶ್ ಪತ್ನಿ ರಾಧಿಕಾ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ್ದಾರೆ. ಈ ಬಾರಿ ಹುಟ್ಟುಹಬ್ಬ ಆಚರಿಸುವುದಿಲ್ಲ ಎಂದು ಹೇಳಿದ್ದಾರೆ.

Actress Radhika Pandith birthday celebration cancelled because of coronavirus. Radhika Pandith birthday on March 7th.

Share This Video


Download

  
Report form