Why the RBI Has Taken Over Yes Bank’s Board and Capped Withdrawals at Rs 50K | Oneindia Kannada

Oneindia Kannada 2020-03-06

Views 5.7K

ಖಾಸಗಿ ರಂಗದ 5ನೇ ಅತಿ ದೊಡ್ಡ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್‌ಬಿಐ ಸೂಪರ್ ಸೀಡ್ ಮಾಡಿದ್ದು ಮುಂದಿನ ಆದೇಶದವರೆಗೂ ಬ್ಯಾಂಕ್ ಗ್ರಾಹಕರು ಗರಿಷ್ಠ 50 ಸಾವಿರ ರೂ.ವರೆಗೆ ನಗದು ಹಣವನ್ನು ಡ್ರಾ ಮಾಡಲು ಅವಕಾಶವನ್ನು ನೀಡಿದೆ. ಈ ವಿಚಾರವನ್ನು ತಿಳಿದು ಗ್ರಾಹಕರು ಬ್ಯಾಂಕ್ ಕಚೇರಿಗೆ ದೌಡಾಯಿಸುತ್ತಿದ್ದು ಎಟಿಎಂ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ

The crisis at capital-starved Yes Bank deepened on Thursday night after the Narendra Modi government, in cooperation with the Reserve Bank of India (RBI), imposed restrictions on withdrawals at the private sector lender.

Share This Video


Download

  
Report form