ನನಗೆ ಹಾಗೂ ನನ್ನ ಕುಟುಂಬಕ್ಕೆ ಪ್ರಾಣಬೆದರಿಕೆ ಇದೆ, ಸೂಕ್ತ ಭದ್ರತೆ ಒದಗಿಸಿ - ರಮೇಶ ಸಂಗಾ | Ramesh vs Datthatreya

Oneindia Kannada 2020-05-29

Views 532

ಬಿಸಿಎಂ ಜಿಲ್ಲಾಧಿಕಾರಿ ರಮೇಶ್ ಸಂಗಾರಿಂದ ಮಾಧ್ಯಮಗಳ ಮುಂದೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ವಿರುದ್ಧ ಹೇಳಿಕೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಪ್ರಾಣಬೆದರಿಕೆ ಇದೆ, ಸೂಕ್ತ ಭದ್ರತೆ ಒದಗಿಸಿ ಅಂತಾ ಬಿಸಿಎಂ ಜಿಲ್ಲಾಧಿಕಾರಿ ರಮೇಶ ಸಂಗಾ ಮನವಿ.


BCM District officer Ramesh Sanga has told people are making threat calls for talking against datthaatreya patil

Share This Video


Download

  
Report form
RELATED VIDEOS