ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ರು ಸಂಸದ ತೇಜಸ್ವಿ ಸೂರ್ಯ | Tejasvi Surya | Karnataka High Court

Oneindia Kannada 2020-06-13

Views 1

ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು. ಅವರು ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Member of Parliament Tejasvi Surya, who is a practising lawyer, on Friday appeared in court to argue in favour of over 45,000 aggrieved depositors of the Sri Guru Raghavendra Cooperative Bank.

Share This Video


Download

  
Report form
RELATED VIDEOS