ಲಡಾಕ್ ನ ಪೂರ್ವ ಭಾಗದ ಗಾಲ್ವಾನ್ ಕಣಿವೆಯಲ್ಲಿ ಚೀನಾ ಹಾಗೂ ಭಾರತ ನಡುವೆ ನಡೆದ ಸಂಘರ್ಷದ ಬೆನ್ನಲ್ಲೇ ಚೀನಾ ವಿರುದ್ಧ ಪರೋಕ್ಷವಾಗಿ ಆರ್ಥಿಕ ಸಮರ ಆರಂಭವಾಗಿರುವ ಸಾಧ್ಯತೆಯಿದೆ. ಚೀನಾದಿಂದ ಆಮದಾಗುವ ಉತ್ಪನ್ನಗಳ ಮೇಲೆ ಭಾರಿ ಪ್ರಮಾಣದ ಅಬಕಾರಿ ಸುಂಕ ವಿಧಿಸಲು ಭಾರತ ಸರ್ಕಾರ ಮುಂದಾಗಿದೆ ಎಂಬ ಸುದ್ದಿಗೆ ಬಲವಾದ ಸಾಕ್ಷಿ ಸಿಕ್ಕಿದೆ.
India is likely to impose an import tax of 20 25% on solar modules and 15 on solar cells from China from August power ministery sources.