RCB ಸೇರಿಕೊಂಡ ಹೊಸ ಆಟಗಾರ Finn Allen | Royal Challengers Bangalore | Oneindia Kannada

Oneindia Kannada 2021-03-11

Views 63

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಎಬಿ ಡಿ ವಿಲಿಯರ್ಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್‌ಮನ್‌ ಸೇರ್ಪಡೆಗೊಂಡಿದ್ದಾರೆ. ನ್ಯೂಜಿಲೆಂಡ್‌ನ ಆಕ್ರಮಣಕಾರಿ ಬ್ಯಾಟ್ಸ್‌ಮನ್‌ ಕಮ್ ವಿಕೆಟ್ ಕೀಪರ್ ಫಿನ್ ಅಲೆನ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿಯಲಿದ್ದಾರೆ.

Finn Allen joins RCB camp because Josh Phillipe is unable to play this season

Share This Video


Download

  
Report form
RELATED VIDEOS