ಉಪೇಂದ್ರ ಜೊತೆ ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾಗೆ ರುಕ್ಮಿಣಿ ವಸಂತ್ ಮತ್ತು ನಿಶ್ವಿಕಾ ಆಯ್ಕೆಯಾಗಿದ್ದರು. ಆದರೆ ರುಕ್ಮಿಣಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
Actress Haripriya playing the lead role opposite in Shashank's new movie.