ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ CM | Oneindia Kannada

Oneindia Kannada 2021-06-14

Views 6

ಕೋವಿಡ್ ಸೋಂಕಿನಿಂದಾಗಿ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಈ ಕುರಿತು ಘೋಷಣೆ ಮಾಡಿದರು. ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಮೃತಪಟ್ಟರೆ ಒಂದು ಕುಟುಂಬದಲ್ಲಿ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದರು.

karnataka COVID victim compensation: Rs 1 lakh ex-gratia for kin of COVID-19 victims of BPL Card Holders, Chief Minister Yediyurappa announced on june 14.

Share This Video


Download

  
Report form
RELATED VIDEOS