ಪಾಕಿಸ್ತಾನದ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಪಾಕಿಸ್ತಾನದ ರಾಷ್ಟ್ರೀಯ ಸಂಸತ್ತಿನಲ್ಲಿ ಚರ್ಚೆಗೆ ಮಂಡಿಸಲಾಗಿದೆ.
#Pkistan #ImranKhan
Pakistan's National Assembly today tabled a no-confidence motion against Imran Khan and it will be debated once the House meets again on March 31.