ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಮವಾರ ನಡೆದ ಪಂದ್ಯದಲ್ಲಿ ಪಂಜಾಬ್ 17 ರನ್‌ಗಳ ಸೋಲುಂಡ ಬೆನ್ನಲ್ಲೇ ಟ್ವಿಟರ್‌ನಲ್ಲಿ ಅಭಿಮಾನಿಗಳು ಕೋಚ್ ಅನಿಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ
Punjab Kings' head coach, has been facing plenty of heat on Twitter following his franchise's defeat against Delhi Capitals in IPL 2022.