ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಮೋ | Oneindia Kannada

Oneindia Kannada 2022-06-21

Views 405

ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Prime Minister Narendra Modi offered special worship to goddess Chamundeshwar the most revered goddess in southern Karnataka, during his first day of visit to Karnataka.

Share This Video


Download

  
Report form
RELATED VIDEOS