Darshan |kranti | ಪಟ್ಟು ಹಿಡಿದ ದರ್ಶನ್ ಫ್ಯಾನ್ಸ್ ಬೇಡಿಕೆ ಇದು | Filmibeat Kannada

Filmibeat Kannada 2022-08-22

Views 4

#darshanthoogudeepasrinivas #krantipromotion #kranti
Darshan Fans Asking team To Release Song for ganesha festival.

ಅಭಿಮಾನಿಗಳಿಂದ 'ಕ್ರಾಂತಿ' ಸಿನಿಮಾ ಪ್ರಮೋಷನ್ ಮುಂದುವರೆದಿದೆ. ಸಿನಿಮಾ ರಿಲೀಸ್ ಸಮಯ ಹತ್ತಿರವಾಗ್ತಿದ್ದಂತೆ ಪ್ರಮೋಷನ್ ಸ್ಪೀಡ್ ಹೆಚ್ಚಿಸಿದ್ದು, ಗಣೇಶ ಹಬ್ಬದ ಸಂಭ್ರಮದಲ್ಲಿ ಮತ್ತಷ್ಟು ದೊಡ್ಡಮಟ್ಟದಲ್ಲಿ ಚಿತ್ರವನ್ನು ಪ್ರೇಕ್ಷಕರ ಬಳಿ ತಗೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಗಣೇಶ ಹಬ್ಬಕ್ಕೆ 'ಕ್ರಾಂತಿ' ಚಿತ್ರದ ಸಾಂಗ್ ರಿಲೀಸ್ ಮಾಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

Share This Video


Download

  
Report form
RELATED VIDEOS