#RohitSharma #ViratKohli #KLRahul #cricket
ಮುಂದೆ ಬರಲಿರುವ ಟಿ20 ವಿಶ್ವಕಪ್ ನಲ್ಲಿ ಮೂವರು ಹಿರಿಯ ಆಟಗಾರರು ಇದೇ ರೀತಿಯ ಪ್ರದರ್ಶನ ನೀಡಿದರೆ ಟೀಂ ಇಂಡಿಯಾಗೆ ಚಾಂಪಿಯನ್ ಪಟ್ಟ ಒಲಿಯುವುದು ಅನುಮಾನ. ಅಲ್ಲದೆ ಆಕ್ರಮಣಕಾರಿ ಬ್ಯಾಟಿಂಗ್ ಕ್ರಿಕೆಟಿಗರಾದ ದೀಪಕ್ ಹೂಡಾ, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಈ ಮೂವರಿಂದ ಅವಕಾಶ ವಂಚಿತರಾಗುತ್ತಿರುವುದು ಕೂಡ ಇದಕ್ಕೆ ಇನ್ನೊಂದು ಉದಾಹರಣೆಯಾಗಿದೆ. If the three senior players perform similarly in the upcoming T20 World Cup, it is doubtful that Team India will win the championship. Another example of this is that aggressive batting cricketers like Deepak Hooda, Rishabh Pant and Shreyas Iyer are being deprived of opportunities by these three