#Yash #PuneethaParva #PrakashRaj #surya #AshwiniPuneethRajkumar
appu express ambulance yash prakash raj suriya chiranjeevi shivarajkumar join hands for noble cause
ಬಡವರಿಗಾಗಿ ಕರ್ನಾಟಕದಾದ್ಯಂತ ‘ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್’ ಓಡಾಡಲಿದೆ. ಅದಕ್ಕಾಗಿ ಯಶ್ , ಪ್ರಕಾಶ್ ರೈ, ಸೂರ್ಯ, ಚಿರಂಜೀವಿ, ಶಿವಣ್ಣ ಮುಂತಾದವರು ಕೈ ಜೋಡಿಸಿದ್ದಾರೆ.