ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷ!

Oneindia Kannada 2023-07-22

Views 855

ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳು. ಇದರ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚಲಾಗಿತ್ತು. ಇದೀಗ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಲಾಗಿದೆ.Five guarantee schemes that helped the Congress party to get a clear majority. Its card was prepared and distributed to the voters before the elections. Now this issue has reached the High Court and it has been requested to invalidate the MLA seat of CM Siddaramaiah.

#Congress. #BJP #CongressGurantee #CMSidhu #Siddaramaiah #DKShivakumar #MLA
~HT.36~PR.160~ED.33~

Share This Video


Download

  
Report form
RELATED VIDEOS