Narendra Modi ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

Oneindia Kannada 2024-11-06

Views 335

ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. Prime Minister Modi who has posted a photo with Donald Trump on X account, hearty congratulations to my friend who has achieved a historic victory. Let us work together for the well-being of our people and to promote global peace, stability and prosperity.

#America #DonaldTrump #NarendraaaModi #PMModi #KamalaHaris #AmericaPresidental #Election #India #International
~HT.290~PR.160~ED.32~

Share This Video


Download

  
Report form
RELATED VIDEOS